78 ನೇ ಸ್ವಾತಂತ್ರ್ಯ ದಿನಾಚರಣೆ

78 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂಘದ ಅಧ್ಯಕ್ಷರಾದ ಶ್ರೀ ಜಿ. ವೆಂಕಟೇಶ ಶೆಣೈ ಧ್ವಜಾರೋಹಣ ನೆರವೇರಿಸಿದರು. ಶ್ರೀ ಬಿ. ಸದಾನಂದ ಶೆಣೈ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.