ನಮ್ಮ ಸಂಸ್ಥೆಯ ಹೆಮ್ಮೆಯ ಅಧ್ಯಕ್ಷರಾದ ಶ್ರೀ ಎಚ್. ಗಣೇಶ್ ಕಾಮತ್ ಇವರ 80 ನೇ ಹುಟ್ಟುಹಬ್ಬ ಆಚರಣೆ ಹಾಗೂ ಸಾರ್ವಜನಿಕ ಅಭಿನಂದನಾ ಸಮಾರಂಭ.
ದಿನಾಂಕ 28-05-2023 ರಂದು ನಡೆದ ಶ್ರೀ ಎಚ್. ಗಣೇಶ್ ಕಾಮತ್ ಇವರ 80 ನೇ ಹುಟ್ಟುಹಬ್ಬ ಆಚರಣೆ ಹಾಗೂ ಸಾರ್ವಜನಿಕ ಅಭಿನಂದನಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ “ಶಾಂತೇರಿ ಬಾಯಿ ರಂಗ ಮಂಟಪ” ದಲ್ಲಿ ನಡೆಯಿತು.